ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ : ಮಾಜಿ ಶಾಸಕ ಮೊಯ್ದೀನ್ ಬಾವಾ ಸಹಿತ ಸಹಚರರ ವಿರುದ್ಧ ಪ್ರಕರಣ ದಾಖಲು
ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಸಹಚರರ ವಿರುದ್ಧ ಪ್ರಕರಣ ದಾಖಲಾಗಿದೆ. ಜೂಊ.9 ರಂದು ರಾತ್ರಿ ಮಾಜಿ ಶಾಸಕರಾದ ಮೊಯಿದ್ದೀನ್ ಬಾವಾ ರವರು ಮತ್ತು ಅವರ ಇಬ್ಬರು ಸಹಚರರೊಂದಿಗೆ ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡುವ ವಿಷಯದ ಕುರಿತು ಎನ್.ಎಂ.ಪಿ.ಎ ಕಛೇರಿಯ ಡೆಪ್ಯೂಟಿ ಚೇರ್ಪಸ್ರನ್ ರವರ ಕಛೇರಿಗೆ ನುಗ್ಗಿ 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವರನ್ನು ಕಛೇರಿಯಿಂದ ಹೊರಗೆ ಹೋಗಲು ಅವಕಾಶ ನೀಡದೇ, ಅವರನ್ನು ತಡೆದು ನಿಲ್ಲಿಸಿದ […]










