ಹಾಸನ ಮಿಕ್ಸಿ ಬ್ಲಾಸ್ಟ್ ಭಗ್ನಪ್ರೇಮಿಯ ಕೃತ್ಯ
ಪ್ರೀತಿ ನಿರಾಕರಿಸಿದ ಮಹಿಳೆಗೆ ಮಿಕ್ಸಿಯಲ್ಲಿ ಬಾಂಬಿಟ್ಟು ಕಳುಹಿಸಿದ್ದ ಯುವಕ ಹಾಸನ: ಇಲ್ಲಿನ ಕೊರಿಯರ್ ಅಂಗಡಿಯಲ್ಲಿ ಸಂಭವಿಸಿದ ಮಿಕ್ಸಿ ಬ್ಲಾಸ್ಟ್ ಭಗ್ನ ಪ್ರೇಮಿಯೊಬ್ಬನ ಹುಚ್ಚಾಟ ಎಂದು ಪೊಲೀಸರು ಪತ್ತೆಹಚ್ಚಿದ್ದಾರೆ. ವಿಚ್ಛೇದಿತ ಮಹಿಳೆಯೊಬ್ಬಳ ಹಿಂದೆ ಬಿದ್ದಿದ್ದ ಯುವಕ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಮಹಿಳೆಯನ್ನು ಮುಗಿಸಲು ಸ್ಕೆಚ್ ಹಾಕಿ ಮಿಕ್ಸಿ ಬಾಂಬ್ ಕಳುಹಿಸಿದ್ದ ಸಂಗತಿ ತನಿಖೆಯಿಂದ ಬಯಲಾಗಿದೆ.ನಗರದ ಕೆ.ಆರ್. ಪುರಂ ಸಬ್ ರಿಜಿಸ್ಟ್ರಾರ್ ಕಚೇರಿ ರಸ್ತೆಯ ಅಂಗಡಿಯಲ್ಲಿ ಸೋಮವಾರ ಸಂಜೆ ಮಿಕ್ಸಿ ಸ್ಫೋಟಗೊಂಡು ಆತಂಕಕ್ಕೆ ಕಾರಣವಾಗಿತ್ತು. ಇದು ಉಗ್ರ […]
ಹಾಸನ ಮಿಕ್ಸಿ ಬ್ಲಾಸ್ಟ್ ಭಗ್ನಪ್ರೇಮಿಯ ಕೃತ್ಯ Read More »