ಕಣಚೂರು ಆಸ್ಪತ್ರೆಗೆ ಹುಸಿ ಬಾಂಬ್ ಕರೆ | ಆರೋಪಿ ವಿದ್ಯಾರ್ಥಿನಿ ಬಂಧನ
ಮಂಗಳೂರು: ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಠಾಣಾ ಸರಹದ್ದಿನ ದೇರಳಕಟ್ಟೆ ನಾಟೆಕಲ್ ರೋಡ್ ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿಯು ಕರೆ ಮಾಡಿ, ಆಸ್ಪತ್ರೆಗೆ ಬಾಂಬ್ ಇರಿಸಲಾಗಿದೆ, 11-00 ಗಂಟೆಯೊಳಗಾಗಿ ಆಸ್ಪತ್ರೆಯನ್ನು ಖಾಲಿ ಮಾಡಬೇಕೆಂದು 5 ಬಾರಿ ಕರೆ ಮಾಡಿ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಬೆದರಿಕೆಯ ಕರೆ ಬಂದ ಹಿನ್ನಲೆಯಲ್ಲಿ ಪೊಲೀಸರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ, ಬಾಂಬ್ ನಿಷ್ಕ್ರಿಯ ತಂಡ ಹಾಗೂ […]
ಕಣಚೂರು ಆಸ್ಪತ್ರೆಗೆ ಹುಸಿ ಬಾಂಬ್ ಕರೆ | ಆರೋಪಿ ವಿದ್ಯಾರ್ಥಿನಿ ಬಂಧನ Read More »










