ತೃತೀಯಲಿಂಗಿ ಜೊತೆ ಬಂಗಲೆಯಲ್ಲಿ ಸಿಕ್ಕಿಬಿದ್ದ ಸಚಿವ
ವಿಡಿಯೋ ವೈರಲ್ ಆಗಿ ಆಡಳಿತ ಪಕ್ಷಕ್ಕೆ ಮುಜುಗರ ತಂದ ಪ್ರಕರಣ ಮುಂಬೈ : ಸಚಿವರೊಬ್ಬರು ತೃತೀಯಲಿಂಗಿ ಜತೆ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿ ಮಹಾರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಮಹಾರಾಷ್ಟ್ರ ಸಚಿವ, ಎನ್ಸಿಪಿ ನಾಯಕ ನರಹರಿ ಜಿರ್ವಾಲ್ ತಮ್ಮ ಬಂಗಲೆಯಲ್ಲಿ ಟ್ರಾನ್ಸ್ಜೆಂಡರ್ ಜತೆ ಇದ್ದ ವಿಡಿಯೋ ವೈರಲ್ ಆಗಿದೆ. ವಿರೋಧ ಪಕ್ಷ ಮಹಾ ವಿಕಾಸ್ ಅಘಾಡಿ ಅವರ ರಾಜೀನಾಮೆಗೆ ಒತ್ತಾಯಿಸಿದೆ. ಎರಡು ತಿಂಗಳಲ್ಲಿ ನರಹರಿ ಜಿರ್ವಾಲ್ ಹುಟ್ಟು ಹಾಕಿದ ಎರಡನೇ ವಿವಾದವಿದು. ಸಚಿವಾಲಯದಲ್ಲಿ 35 ಸಾವಿರ ರೂ. […]
ತೃತೀಯಲಿಂಗಿ ಜೊತೆ ಬಂಗಲೆಯಲ್ಲಿ ಸಿಕ್ಕಿಬಿದ್ದ ಸಚಿವ Read More »










