ಪಾಕಿಸ್ತಾನದ ಇನ್ನೋರ್ವ ಉಗ್ರ ಮುಖಂಡ ಫಿನಿಷ್
ಭಯೋತ್ಪಾದಕರಲ್ಲಿ ನಡುಕ ಹುಟ್ಟಿಸಿದ ಉಗ್ರನ ನಿಗೂಢ ಸಾವು ಇಸ್ಲಾಮಾಬಾದ್ : ಭಾರತದ ವಿರುದ್ಧ ಸದಾ ವಿಷ ಕಾರುತ್ತಿದ್ದ ಜೈಶ್ ಎ ಮೊಹಮ್ಮದ್ ಉvಗ್ರ ಸಂಘಟನೆಯ ಕಮಾಂಡರ್ ಒಬ್ಬ ಪಾಕಿಸ್ತಾನದಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ನಿಗೂಢವಾಗಿ ಸಾವನ್ನಪ್ಪಿರುವ ಉಗ್ರ. ಈ ನಿಗೂಢ ಸಾವು ಭಯೋತ್ಪಾದಕರಲ್ಲಿ ನಡುಕ ಹುಟ್ಟಿಸಿದೆ. ಮೌಲಾನಾ ಅಬ್ದುಲ್ ಅಜೀಜ್ ಕಳೆದ ತಿಂಗಳು ಪಾಕಿಸ್ತಾನದಲ್ಲಿ ನಡೆದ ಜೈಶ್ ಸಭೆಯಲ್ಲಿ ಭಾರತದ ವಿರುದ್ಧ ವಿಷ ಕಾರಿ, ಭಾರತಕ್ಕೂ ಯುಎಸ್ಎಸ್ಆರ್ ಗತಿಯಾಗಲಿದೆ […]
ಪಾಕಿಸ್ತಾನದ ಇನ್ನೋರ್ವ ಉಗ್ರ ಮುಖಂಡ ಫಿನಿಷ್ Read More »










