ಹತ್ಯೆಯಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲ.ರೂ. ಪರಿಹಾರ
ತನಿಖೆಯನ್ನು ಎನ್‌ಐಎಗೊಪ್ಪಿಸಲು ವಿಜಯೇಂದ್ರ ಆಗ್ರಹ ಮಂಗಳೂರು: ಗುರುವಾರ ರಾತ್ರಿ ಬಜಪೆ ಬಳಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ವತಿಯಿಂದ 25 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಘೋಷಣೆ ಮಾಡಿದ್ದಾರೆ. ನಿನ್ನೆ ಮೃತ ಸುಹಾಸ್ ಶೆಟ್ಟಿ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ […]
ಹತ್ಯೆಯಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲ.ರೂ. ಪರಿಹಾರ Read More »










