ಹೈದರಾಬಾದ್‌ನಲ್ಲಿ ಬಾಂಬ್ ಸ್ಫೋಟಿಸಲು ಯತ್ನಿಸಿದ ಇಬ್ಬರು ಉಗ್ರರ ಸೆರೆ
ಸ್ಫೋಟಕಗಳನ್ನು ಸಂಗ್ರಹಿಸಿ ಬಾಂಬ್ ತಯಾರಿಸುತ್ತಿದ್ದ ಐಸಿಸ್ ಉಗ್ರರು ಹೈದರಾಬಾದ್: ಹೈದರಾಬಾದ್ ನಗರದಲ್ಲಿ ಬಾಂಬ್ ಸ್ಫೋಟಿಸುವ ಸಂಚನ್ನು ವಿಫಲಗೊಳಿಸಿರುವ ಪೊಲೀಸರು ಈ ಸಂಬಂಧ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ವಿಜಯನಗರಂನ ಸಿರಾಜ್ ಮತ್ತು ಹೈದರಾಬಾದ್‌ನ ಸಮೀರ್ ಸೆರೆಯಾಗಿರುವ ಉಗ್ರರು. ಸೌದಿ ಅರೇಬಿಯದ ಐಸಿಸ್ ಉಗ್ರರ ಸಂಘಟನೆಯ ಸೂಚನೆಯ ಮೇರೆಗೆ ಇವರಿಬ್ಬರು ಹೈದರಾಬಾದ್ ನಗರದಲ್ಲಿ ಬಾಂಬ್ ಸ್ಫೋಟಿಸಲು ಯೋಜನೆ ಹಾಕಿಕೊಂಡಿದ್ದರು. ಹೈದರಾಬಾದ್ ಮತ್ತು ತೆಲಂಗಾಣ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅವರ ಸಂಚು ವಿಫಲಗೊಂಡಿದೆ. ಸಿರಾಜ್ ಸ್ಫೋಟಕಗಳನ್ನು ಸಂಗ್ರಹಿಸಿಟ್ಟುಕೊಂಡು ಬಾಂಬ್ ತಯಾರಿಸುವ […]
ಹೈದರಾಬಾದ್‌ನಲ್ಲಿ ಬಾಂಬ್ ಸ್ಫೋಟಿಸಲು ಯತ್ನಿಸಿದ ಇಬ್ಬರು ಉಗ್ರರ ಸೆರೆ Read More »










