ತಂದೆಯನ್ನೇ ಮದುವೆಗೆ ಆಹ್ವಾನಿಸಿಲ್ಲವಂತೆ ಚೈತ್ರಾ ಕುಂದಾಪುರ
ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಮೋಸಗಾರರು ಎಂದು ತಂದೆಯ ಗಂಭೀರ ಆರೋಪ ಕುಂದಾಪುರ : ಇತ್ತೀಚೆಗೆ ವಿವಾಹಿತರಾಗಿರುವ ಬಿಗ್‌ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಮೇಲೆ ಅವರ ತಂದೆಯೇ ಗಂಭೀರ ಅರೋಪಗಳನ್ನು ಮಾಡಿದ್ದು, ತನ್ನನ್ನು ಮದುವೆಗೆ ಕರೆದೇ ಇಲ್ಲ ಎಂದು ತಂದೆ ಬಾಲಕೃಷ್ಣ ನಾಯ್ಕ್ ಹೇಳಿದ್ದಾರೆ. ಚೈತ್ರಾ ಕುಂದಾಪುರ ಕೆಲದಿನಗಳ ಹಿಂದೆ ದೇವಸ್ಥಾನದಲ್ಲಿ ವಿವಾಹ ಸರಳವಾಗಿ ನಡೆದಿತ್ತು. ಚೈತ್ರಾ ಅವರು ಶ್ರೀಕಾಂತ್ ಕಶ್ಯಪ್ ಎಂಬ ಯುವಕನನ್ನು ವರಿಸಿದ್ದಾರೆ. ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ […]
ತಂದೆಯನ್ನೇ ಮದುವೆಗೆ ಆಹ್ವಾನಿಸಿಲ್ಲವಂತೆ ಚೈತ್ರಾ ಕುಂದಾಪುರ Read More »










