ಪ್ಲಾಟ್‌ಫಾರ್ಮ್‌ನ ಡ್ರಮ್‌ನಲ್ಲಿ ಯುವತಿಯ ಕೊಳೆತ ಶವ ಪತ್ತೆ
ಯಶವಂತಪುರ ರೈಲು ನಿಲ್ದಾಣದಲ್ಲಿ ಸಂಭವಿಸಿದ ಘಟನೆ ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದ ಹಳಿಯ ಬಳಿಯಲ್ಲಿದ್ದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ತುಂಬಾ ದಿನಗಳ ಹಿಂದೆಯೇ ಇದನ್ನು ಇಲ್ಲಿಡಲಾಗಿದ್ದು, ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಸಿಬ್ಬಂದಿ ಅದನ್ನು ತೆರವುಗೊಳಿಸುವ ವೇಳೆ ಡ್ರಮ್‌ನಲ್ಲಿ ಮಹಿಳೆ ಶವ ಇರುವುದು ಪತ್ತೆಯಾಗಿದೆ. ಡ್ರಮ್ ಮೇಲೆ ಬಟ್ಟೆಗಳನ್ನು ಸುತ್ತಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಯಶವಂತಪುರ ರೈಲು ನಿಲ್ದಾಣದ ಗೂಡ್ಸ್ ಪ್ಲಾಟ್‌ಫಾರ್ಮ್‌ನ ಡ್ರಮ್ ಒಂದರಲ್ಲಿ ಶವ ಪತ್ತೆಯಾಗಿದೆ. ಅಂದಾಜು 23 […]
ಪ್ಲಾಟ್‌ಫಾರ್ಮ್‌ನ ಡ್ರಮ್‌ನಲ್ಲಿ ಯುವತಿಯ ಕೊಳೆತ ಶವ ಪತ್ತೆ Read More »