ಹೋಟೆಲ್ ಪಾರ್ಕಿಂಗ್’ಗೆ ಪೊಲೀಸ್ ಬ್ಯಾರಿಕೇಡ್
ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ಹೋಟೆಲ್ ಪಾರ್ಕಿಂಗಿಗೆ ಪೊಲೀಸ್ ಬ್ಯಾರಿಕೇಡ್ ಇಡಲಾಗಿದೆ. ಪೊಲೀಸ್ ಬ್ಯಾರಿಕೇಡ್ ಇಟ್ಟಿರುವುದು ಇದೀಗ ಚರ್ಚೆಗೆ ದಾರಿ ಮಾಡಿದೆ ಎಂದರೆ ತಪ್ಪಾಗಲಾರದು. ಸಾಮಾನ್ಯವಾಗಿ ಪೊಲೀಸ್ ಬ್ಯಾರಿಕೇಡ್ ಬಳಕೆಯಾಗುವುದು ಎಲ್ಲಿ? ಸಾರ್ವಜನಿಕ ಸ್ಥಳದಲ್ಲಿ ಮತ್ತು ಸಾರ್ವಜನಿಕ ಬಳಕೆಗಾಗಿ. ಆದರೆ ಇಲ್ಲಿ ಖಾಸಗಿ ಸಂಸ್ಥೆಯೊಂದರ ಪಾರ್ಕಿಂಗ್’ಗೆ ಬ್ಯಾರಿಕೇಡ್ ಬಳಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಇಲಾಖೆಯೇ ಈ ಬ್ಯಾರಿಕೇಡ್ ಇಟ್ಟಿದೆಯೋ ಅಥವಾ ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೇ ಈ ಬ್ಯಾರಿಕೇಡ್ […]
ಹೋಟೆಲ್ ಪಾರ್ಕಿಂಗ್’ಗೆ ಪೊಲೀಸ್ ಬ್ಯಾರಿಕೇಡ್ Read More »










