ಪಹಲ್ಗಾಮ್ ಉಗ್ರ ದಾಳಿ : ಕರ್ನಾಟಕದ ಇನ್ನೋರ್ವ ವ್ಯಕ್ತಿ ಬಲಿ
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಕಣಿವೆಯಲ್ಲಿ ಉಗ್ರರು ನಡೆಸಿದ ನಡೆದ ಹಿಂದೂಗಳ ನರಮೇಧದಲ್ಲಿ ಬೆಂಗಳೂರಿನ ಮಧುಸೂದನ್ ಎಂಬವರು ಬಲಿಯಾಗಿದ್ದು, ಇದರೊಂದಿಗೆ ಕರ್ನಾಟಕದ ಮೂವರು ಸಾವನ್ನಪ್ಪಿರುವುದು ದೃಢವಾಗಿದೆ. ಮೂಲತಃ ಆಂಧ್ರದ ನೆಲ್ಲೂರಿನವರಾದ ಮಧುಸೂದನ್ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದರು. ಎರಡು ದಿನದ ಹಿಂದೆ ಕಾಶ್ಮೀರಕ್ಕೆ ಕುಟುಂಬ ತೆರಳಿದ್ದರು. ಮಧುಸೂದನ್ ಅವರ ಸಾವಿನೊಂದಿಗೆ ಕರ್ನಾಟಕ ಮೂವರು ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಈಗಾಗಲೇ ಶಿವಮೊಗ್ಗದ ಮಂಜುನಾಥ್ ರಾವ್, ಬೆಂಗಳೂರಿನ ಭರತ್ ಭೂಷಣ್ ಎಂಬವರು ಮೃತಪಟ್ಟಿದ್ದಾರೆ. ವಿಮಾನ ನಿಲ್ದಾಣದಲ್ಲೇ ಮೋದಿ ಸಭೆ ಸೌದಿ ಅರೇಬಿಯಾ ಪ್ರವಾಸವನ್ನು […]
ಪಹಲ್ಗಾಮ್ ಉಗ್ರ ದಾಳಿ : ಕರ್ನಾಟಕದ ಇನ್ನೋರ್ವ ವ್ಯಕ್ತಿ ಬಲಿ Read More »










