ಚಂದ್ರಬಾಬು ನಾಯ್ಡು ರೋಡ್ ಶೋದಲ್ಲಿ ಕಾಲ್ತುಳಿತ : 7 ಸಾವು, ಹಲವರಿಗೆ ಗಾಯ
ಹೈದರಾಬಾದ್ : ತೆಲುಗು ದೇಶಂ ಪಾರ್ಟಿಯ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಂ.ಚಂದ್ರಬಾಬು ನಾಯ್ಡು ಅವರ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಏಳು ಮಂದಿ ದುರ್ಮರಣ ಹೊಂದಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕಂದುಕೊರ್‌ನಲ್ಲಿ ಸಾರ್ವಜನಿಕ ಸಭೆಗೆ ಚಂದ್ರಬಾಬು ನಾಯ್ಡು ಆಗಮಿಸಿದಾಗ ಆ ದುರ್ಘಟನೆ ನಡೆದಿದೆ. ಬೃಹತ್ ಸಮಾವೇಶದಲ್ಲಿ ನೆರೆದಿದ್ದ ಸಾವಿರಾರು ಟಿಡಿಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ನಡುವೆ ತಳ್ಳಾಟ ಮತ್ತು ನೂಕಾಟ ನಡೆದಿದ್ದು, ಕೆಲವರು ಹತ್ತಿರದ ಒಳಚರಂಡಿ ಕಾಲುವೆಗೆ ಜಿಗಿದು ಕಾಲ್ತುಳಿತದಿಂದ […]
ಚಂದ್ರಬಾಬು ನಾಯ್ಡು ರೋಡ್ ಶೋದಲ್ಲಿ ಕಾಲ್ತುಳಿತ : 7 ಸಾವು, ಹಲವರಿಗೆ ಗಾಯ Read More »