ಚಳಿ ತಡೆಯಲು ಹಾಕಿದ ಹೀಟರ್‌ಗೆ ಕುಟುಂಬವೇ ಬಲಿ
ವಿಷಕಾರಿ ಅನಿಲ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು ಲಖನೌ: ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಬಿಸ್ವಾನ್ ಎಂಬಲ್ಲಿ ಚಳಿ ತಡೆಯಲು ಹಾಕಿಕೊಂಡ ಹೀಟರ್ ಒಂದಿಡೀ ಕುಟುಂಬವನ್ನು ಬಲಿತೆಗೆದುಕೊಂಡಿದೆ. ಹೀಟರ್‌ನ ವಿಷಕಾರಿ ಅನಿಲ ಸೇವಿಸಿ ಮದ್ರಸಾ ಶಿಕ್ಷಕ ಆಸಿಫ್ (32) , ಅವರ ಪತ್ನಿ ಶಗುಫ್ತಾ (30) ಮತ್ತು ಮಕ್ಕಳಾದ 3 ವರ್ಷದ ಝೈದ್ ಮತ್ತು 2 ವರ್ಷದ ಮೈರಾ ಮೃತಪಟ್ಟಿದ್ದಾರೆ.ಶನಿವಾರ ರಾತ್ರಿ ಆಸಿಫ್ ಕುಟುಂಬ ತೀವ್ರ ಚಳಿಯನ್ನು ತಡೆಯಲು ಗ್ಯಾಸ್ ಪೆಟ್ರೋಮ್ಯಾಕ್ಸ್ ಹಚ್ಚಿ ಕೊಠಡಿಯಲ್ಲಿ ಮಲಗಿತ್ತು. […]
ಚಳಿ ತಡೆಯಲು ಹಾಕಿದ ಹೀಟರ್‌ಗೆ ಕುಟುಂಬವೇ ಬಲಿ Read More »