ಆರ್ಯಾಪು ಗ್ರಾ.ಪಂ. ಸದಸ್ಯ ಗಿರೀಶ್ ಗೌಡ ಅಸೌಖ್ಯದಿಂದ ನಿಧನ
ಪುತ್ತೂರು: ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಗೌಡ ಮರಿಕೆ ಎನ್ನುವವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಿ.29ರ ಬೆಳಗ್ಗಿನ ಜಾವ ನಿಧನರಾದರು. ಇವರಿಗೆ 34 ವರ್ಷ ವಯಸ್ಸಾಗಿತ್ತು. ಆರ್ಯಾಪು ಪಂಚಾಯತ್ ನ 4ನೇ ವಾರ್ಡಿನ ಕ್ರಿಯಾಶೀಲ ಬಿಜೆಪಿ ಬೆಂಬಲಿತ ಸದಸ್ಯರಾದ ಗಿರೀಶ್ ಗೌಡ ಮರಿಕೆ ಇವರು ಕೆಲ ಸಮಯದಿಂದ ಜಾಂಡಿಸ್ ಖಾಯಿಲೆಯಿಂದ ಬಳಲುತಿದ್ದರು. ಎರಡು ದಿನಗಳ ಹಿಂದೆಯಷ್ಟೇ ಹೊಟ್ಟೆ ನೋವು ಉಲ್ಬಣಿಸಿದ ಕಾರಣ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ […]
ಆರ್ಯಾಪು ಗ್ರಾ.ಪಂ. ಸದಸ್ಯ ಗಿರೀಶ್ ಗೌಡ ಅಸೌಖ್ಯದಿಂದ ನಿಧನ Read More »