ಚಂದ್ರದ್ರೋಣ ಪರ್ವತಕ್ಕೆ ಟ್ರೆಕ್ಕಿಂಗ್‌ಗೆ ಬಂದ ಕೇರಳದ ಬಾಲಕಿ ನಾಪತ್ತೆ
40 ಮಂದಿಯ ತಂಡದೊಂದಿಗಿದ್ದ ಬಾಲಕಿ ನಿಗೂಢವಾಗಿ ಕಣ್ಮರೆ ಚಿಕ್ಕಮಗಳೂರು: ಕೊಡಗಿನಲ್ಲಿ ಚಾರಣಕ್ಕೆಂದು ತೆರಳಿದ್ದ ಶರಣ್ಯ ನಾಪತ್ತೆಯಾಗಿ ವಾಪಸಾದ ಬೆನ್ನಲ್ಲೇ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಶ್ರೀನಂದಾ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ. ಕೇರಳದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ ಪೋಷಕರು ಸೇರಿದಂತೆ ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಈ ವೇಳೆ ಚಂದ್ರದ್ರೋಣ ಪರ್ವತ ಸರಣಿಯ […]
ಚಂದ್ರದ್ರೋಣ ಪರ್ವತಕ್ಕೆ ಟ್ರೆಕ್ಕಿಂಗ್‌ಗೆ ಬಂದ ಕೇರಳದ ಬಾಲಕಿ ನಾಪತ್ತೆ Read More »










