ಅತ್ಯಾಚಾರ ಪ್ರಕರಣ : ಸ್ವಘೋಷಿತ ದೇವಮಾನವ ಆಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ
ಆಶ್ರಮದಲ್ಲಿ ಶಿಷ್ಯೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಗಾಂಧಿನಗರ : ಶಿಷ್ಯೆಯ ಅತ್ಯಾಚಾರ ಎಸಗಿದ ಕುರಿತು 2013ರಲ್ಲಿ ದಾಖಲಾದ ಪ್ರಕರಣದಲ್ಲಿ ಅಪರಾಧಿಯಾಗಿರುವ ಸ್ವಯಂಘೋಷಿತ ದೇವಮಾನವ ಆಸಾರಾಂ ಬಾಪುಗೆ (77) ಗುಜರಾತ್‌ನ ಗಾಂಧಿನಗರದ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಕ್ಷನ್ 376 ಮತ್ತು 377 ಅಡಿಯಲ್ಲಿ ಅಸಾರಾಂ ಬಾಪುವಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಗಾಂಧಿನಗರ ಸೆಷನ್ಸ್ ಕೋರ್ಟ್ನ ನ್ಯಾಯಾಧೀಶ ಡಿ.ಕೆ. ಸೋನಿ ಅವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ. ಸಂತ್ರಸ್ತೆಗೆ 50,000 ರೂ. ಪರಿಹಾರ ನೀಡುವಂತೆಯೂ ಅಪರಾಧಿಗೆ ಕೋರ್ಟ್ […]
ಅತ್ಯಾಚಾರ ಪ್ರಕರಣ : ಸ್ವಘೋಷಿತ ದೇವಮಾನವ ಆಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ Read More »