ಉಡುಪಿ ಲವ್ ಜಿಹಾದ್ ಪ್ರಕರಣಕ್ಕೆ ತಿರುವು : ಸ್ವಇಚ್ಚೆಯಿಂದ ಹೋಗಿದ್ದೇನೆ ಎಂದ ಯುವತಿ
ಎ.19ರಂದು ರಿಜಿಸ್ಟ್ರರ್ ಮದುವೆ ಮಾಡಿಕೊಳ್ಳುವುದಾಗಿ ಹೇಳಿಕೆ ಉಡುಪಿ: ಉಡುಪಿಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಲವ್ ಜಿಹಾದ್ ಪ್ರಕರಣ ಯುವತಿ ನ್ಯಾಯಾಲಯಕ್ಕೆ ಹಾಜರಾಗುವುದರೊಂದಿಗೆ ತಿರುವು ಪಡೆದುಕೊಂಡಿದೆ. ಕ್ರೈಸ್ತ ಸಮುದಾಯದ 19ರ ಹರೆಯದ ಕಾಲೇಜು ವಿದ್ಯಾರ್ಥಿನಿಯನ್ನು ಮುಹಮ್ಮದ್ ಅಕ್ರಮ್ ಎಂಬಾತ ಅಪಹರಿಸಿ ಬಲವಂತವಾಗಿ ಮದುವೆಯಾಗಲು ತಯಾರಿ ನಡೆಸಿದ್ದಾನೆ. ಈ ವಿಚಾರದಲ್ಲಿ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಯುವತಿಯ ತಾಯಿ ಕೆಲದಿನಗಳ ಹಿಂದೆ ಆರೋಪಿಸಿದ್ದರು. ಇದರ ಬೆನ್ನಿಗೆ ಹಿಂದು ಸಂಘಟನೆಗಳು ಮಧ್ಯೆ ಪ್ರವೇಶಿಸಿ ಲವ್ ಜಿಹಾದ್ ಅರೋಪ ಮಾಡಿದ್ದವು.ಅಪಹರಣ […]
ಉಡುಪಿ ಲವ್ ಜಿಹಾದ್ ಪ್ರಕರಣಕ್ಕೆ ತಿರುವು : ಸ್ವಇಚ್ಚೆಯಿಂದ ಹೋಗಿದ್ದೇನೆ ಎಂದ ಯುವತಿ Read More »










