ಉದ್ಯಮಿಗೆ ಹನಿಟ್ರ್ಯಾಪ್ : ಶಿಕ್ಷಕಿ ಸಹಿತ ಮೂವರು ಸೆರೆ
ವಿದ್ಯಾರ್ಥಿಗಳ ತಂದೆಯನ್ನೇ ಬಲೆಗೆ ಕೆಡವಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ ಟೀಚರ್ ಬೆಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಿ ಲಕ್ಷಗಟ್ಟಲೆ ಹಣ ವಸೂಲು ಮಾಡಿದ ಶಿಕ್ಷಕಿ ಮತ್ತು ಆಕೆಯ ಇಬ್ಬರು ಸಹಚರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ ಹನಿಟ್ರ್ಯಾಪ್ ಮಾಡಿದ ಶಿಕ್ಷಕಿ. ತನ್ನ ಶಾಲೆಗೆ ಬರುತ್ತಿದ್ದ ಮಕ್ಕಳ ತಂದೆಯನ್ನೇ ಬಲೆಗೆ ಕೆಡವಿಕೊಂಡು ಶ್ರೀದೇವಿ ಬ್ಲ್ಯಾಕ್‌ಮೇಲ್ ಮಾಡಿದ್ದಳು. ರಾಕೇಶ್ ಎಂಬ ಉದ್ಯಮಿಯ ಮಕ್ಕಳು ಶ್ರೀದೇವಿ ಕಲಿಸುತ್ತಿದ್ದ ಪ್ರೀಸ್ಕೂಲ್‌ಗೆ ಬರುತ್ತಿದ್ದರು. […]
ಉದ್ಯಮಿಗೆ ಹನಿಟ್ರ್ಯಾಪ್ : ಶಿಕ್ಷಕಿ ಸಹಿತ ಮೂವರು ಸೆರೆ Read More »










