ಮಹಿಳಾ ಅಧಿಕಾರಿಯೊಬ್ಬರ ಲೈಂಗಿಕ ಕಿರುಕಳ | ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು
ಮಂಗಳೂರು: ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ರಾವ್ ಸರ್ಕಲ್ ಬಳಿಯ ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್(40) ಎಂದು ಪತ್ತೆಹಚ್ಚಲಾಗಿದೆ. ಅಭಿಷೇಕ್ ಸಿಂಗ್ ಆತ್ಮಹತ್ಯೆ ಮಾಡಿಕಳ್ಳುವ ಮುಂಚಿತವಾಗಿ ವಿಡಿಯೋ ರೆಕಾರ್ಡ್ ನಲ್ಲಿ ಸಿಐಎಸ್‌ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ […]
ಮಹಿಳಾ ಅಧಿಕಾರಿಯೊಬ್ಬರ ಲೈಂಗಿಕ ಕಿರುಕಳ | ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು Read More »









