ಲವ್ ಜಿಹಾದ್ ಆರೋಪಿ ಸಮೀರ್ ವಿರುದ್ಧ ರೇಪ್ ಕೇಸ್ ದಾಖಲು
ಜಿಮ್ ಟ್ರೈನಿಂಗ್‌ಗೆ ಬಂದ ಯುವತಿಯರಿಗೆ ಲವ್ ಜಿಹಾದ್ ಬಲೆ ಬೆಂಗಳೂರು : ಹುಬ್ಬಳ್ಳಿಯ ಲವ್ ಜಿಹಾದ್ ಕೇಸ್ ಆರೋಪಿ ಜಿಮ್ ಟ್ರೈನರ್ ಸಮೀರ್ ವಿರುದ್ಧ ಸಂತ್ರಸ್ತ ಯುವತಿ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಶುಕ್ರವಾರ ರಾತ್ರಿ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ನಾನು ಜಿಮ್‌ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನನ್ನು ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್‌ನಲ್ಲಿ ಅಮಲು ಬರುವ ಪದಾರ್ಥ ಹಾಕಿ ನನಗೆ […]
ಲವ್ ಜಿಹಾದ್ ಆರೋಪಿ ಸಮೀರ್ ವಿರುದ್ಧ ರೇಪ್ ಕೇಸ್ ದಾಖಲು Read More »










