ಕುಕ್ಕರ್ ಬಾಂಬ್ ಉಗ್ರ ಬೆಂಗಳೂರಿಗೆ ಸ್ಥಳಾಂತರ
ನ.19 ರಂದು ನಾಗುರಿ ಬಳಿ ರಿಕ್ಷಾದಲ್ಲಿ ಬಾಂಬ್ ಸ್ಫೋಟಗೊಂಡ ಪ್ರಕರಣದ ಶಂಕಿತ ಆರೋಪಿ ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟದ ಉಗ್ರ ಶಾರಿಕ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.ಶನಿವಾರ ಬೆಳಗ್ಗೆ ಶಾರಿಕ್‌ನನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.ನ.19 ರಂದು ಮಂಗಳೂರಿನ ಕಂಕನಾಡಿ ಸಮೀಪ ನಾಗುರಿ ಎಂಬಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಕೊಂಡೊಯ್ಯುತ್ತಿದ್ದಾಗ ಅದು ಸ್ಫೋಟಿಸಿ ಶಾರಿಕ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಶೆ.60 ರಷ್ಟು ಸುಟ್ಟ ಗಾಯಗಳಾಗಿರುವ ಅವನಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.ಮಂಗಳೂರಿನ ದೇವಸ್ಥಾನಗಳಲ್ಲಿ […]
ಕುಕ್ಕರ್ ಬಾಂಬ್ ಉಗ್ರ ಬೆಂಗಳೂರಿಗೆ ಸ್ಥಳಾಂತರ Read More »