ಎಂಎಲ್‌ಸಿ ಡಾ. ಧನಂಜಯ ಸರ್ಜಿ ಹೆಸರಲ್ಲಿ ವಿಷಪೂರಿತ ಸಿಹಿತಿಂಡಿ ರವಾನೆ
ಹೊಸವರ್ಷದ ಗ್ರೀಟಿಂಗ್ ಜೊತೆಗೆ ವಿಷಪೂರಿತ ಸಿಹಿತಿಂಡಿ ರವಾನಿಸಿದ ದುಷ್ಕರ್ಮಿಗಳು ಶಿವಮೊಗ್ಗ: ಹೊಸ ವರ್ಷಾಚರಣೆಯಂದು ಬಿಜೆಪಿ ಎಂಎಲ್‌ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್‌ಗಳನ್ನು ಮೂವರಿಗೆ ಕಳುಹಿಸಿದ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಹಿತಿಂಡಿಗಳ ಬಾಕ್ಸ್ ಸ್ವೀಕರಿಸಿದ ಮೂವರಲ್ಲಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್ ಎನ್ ನಾಗರಾಜ್ ಸಹ ಒಬ್ಬರಾಗಿದ್ದಾರೆ. ಜನವರಿ 1ರಂದು ಅಜ್ಞಾತ ವ್ಯಕ್ತಿಗಳು ಡಾ. ಸರ್ಜಿ ಅವರ ಹೆಸರನ್ನು ಬಳಸಿಕೊಂಡು, ಡಿಟಿಡಿಸಿ ಕೊರಿಯರ್ ಮೂಲಕ […]
ಎಂಎಲ್‌ಸಿ ಡಾ. ಧನಂಜಯ ಸರ್ಜಿ ಹೆಸರಲ್ಲಿ ವಿಷಪೂರಿತ ಸಿಹಿತಿಂಡಿ ರವಾನೆ Read More »










