ಮೂವರು ಮಕ್ಕಳು, ಹೆಂಡತಿಯನ್ನು ಬಾವಿಗೆ ತಳ್ಳಿದ ಗಂಡ| ಆರೋಪಿಗೆ ಮರಣ ದಂಡನೆ ಶಿಕ್ಷೆ
ಮಂಗಳೂರು : ತನ್ನ ಮೂವರು ಮಕ್ಕಳನ್ನು ಹಾಗೂ ಪತ್ನಿಯನ್ನು ಬಾವಿಗೆ ದೂಡಿ ಹಾಕಿ ಕೊಲೆಗೈದ ಘಟನೆ ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ ನಡೆದಿದೆ. ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ 2022ರ ಜೂನ್ 23ರಂದು ಸಂಜೆ 5:15ಕ್ಕೆ ಹಿತೇಶ್ ಶೆಟ್ಟಿಗಾರ್ ತನ್ನ ಮಕ್ಕಳಾದ ರಶ್ಮಿತಾ (13), ಉದಯ ಕುಮಾರ (11), ದಕ್ಷಿತ್ (5) ಎಂಬವರನ್ನು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿದ್ದಲ್ಲದೆ ತನ್ನ ಪತ್ನಿ ಲಕ್ಷ್ಮಿ ಎಂಬವರನ್ನು ಬಾವಿಗೆ ದೂಡಿಹಾಕಿ ಕೊಲೆ ಮಾಡಿದ್ದಾನೆ. ಈ ಹಿನ್ನಲೆ ತನ್ನ ಮಕ್ಕಳನ್ನು […]
ಮೂವರು ಮಕ್ಕಳು, ಹೆಂಡತಿಯನ್ನು ಬಾವಿಗೆ ತಳ್ಳಿದ ಗಂಡ| ಆರೋಪಿಗೆ ಮರಣ ದಂಡನೆ ಶಿಕ್ಷೆ Read More »










