ಹುಷಾರ್! ಹೊಸ ವರ್ಷದ ಶುಭಾಶಯ ಸಂದೇಶದಲ್ಲಿರಬಹುದು ಮೋಸದ ಲಿಂಕ್
ಹ್ಯಾಪಿ ನ್ಯೂ ಇಯರ್ ಸಂದೇಶ ಕಳುಹಿಸಿ ಹಣ ಲಪಟಾಯಿಸುವ ತಂತ್ರ ಬೆಂಗಳೂರು : ಅಮಾಯಕ ಜನರ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸಲು ನಾನಾ ತಂತ್ರಗಳನ್ನು ಬಳಸುತ್ತಿರುವ ಸೈಬರ್ ಕಳ್ಳರು ಈಗ ಕಂಡುಕೊಂಡಿರುವ ಹೊಸ ತಂತ್ರ ಹೊಸ ವರ್ಷದ ಶುಭಾಶಯ. ಹೊಸ ವರ್ಷವನ್ನು ಗಮನದಲ್ಲಿಟ್ಟುಕೊಂಡ ವಂಚಕರು ಈಗ ಜನರ ಖಾತೆಯನ್ನು ಖಾಲಿ ಮಾಡಲು ಹೊಸ ತಂತ್ರವನ್ನು ರೂಪಿಸಿದ್ದಾರೆ. ವಾಟ್ಸಪ್, ಫೇಸ್‌ಬುಕ್ ಅಥವಾ ಟಿಲಿಗ್ರಾಂನಂಥ ಸೋಷಿಯಲ್ ಮೀಡಿಯಾ ಖಾತೆಗಳಿಗೆ ಹೊಸ ವರ್ಷದ ಶುಭಾಶಯದ ಗ್ರೀಟಿಂಗ್ ಕಳುಹಿಸುತ್ತಾರೆ. ಇದನ್ನು ತೆರೆದ ಕೂಡಲೇ […]
ಹುಷಾರ್! ಹೊಸ ವರ್ಷದ ಶುಭಾಶಯ ಸಂದೇಶದಲ್ಲಿರಬಹುದು ಮೋಸದ ಲಿಂಕ್ Read More »









