ಅಪ್ರಾಪ್ತೆ ಯುವತಿಯ ಮೇಲೆ ಅತ್ಯಾಚಾರ | ಆರೋಪಿಗೆ ಶರತ್ತುಬದ್ಧ ಜಾಮೀನು
ಕಾಣಿಯೂರು: ಅಪ್ರಾಪ್ತೆ ಯುವತಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯೊಬ್ಬನಿಗೆ ಪುತ್ತೂರು ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಕಡಬ ಪೋಲೀಸ್ ಠಾಣಾ ವ್ಯಾಪ್ತಿಗೊಳಪಟ್ಟ ಅಪ್ರಾಯಸ್ಥ ಯುವತಿಯೋರ್ವಳ ಮೇಲೆ ಅದೇ ಗ್ರಾಮದ ನಂದನ್ ಎಂ.ಇ ಎಂಬ ಯುವಕ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧಅ. 8ರಂದು ಕಡಬ ಪೋಲೀಸ್ ಠಾಣೆಯಲ್ಲಿ Crime No :79/2024 ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376 (3), 376(2)(n), 506 IPC ಮತ್ತು POCSO […]
ಅಪ್ರಾಪ್ತೆ ಯುವತಿಯ ಮೇಲೆ ಅತ್ಯಾಚಾರ | ಆರೋಪಿಗೆ ಶರತ್ತುಬದ್ಧ ಜಾಮೀನು Read More »










