ವಿದ್ಯಾರ್ಥಿನಿ ಹಾಗೂ ಆಟೋ ಚಾಲಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು : ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಗೂ ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಕುಂಬಳೆ ಠಾಣಾ ವ್ಯಾಪ್ತಿಯ ಕಯ್ಯಾರ್ ಮಂಡಕಾವು ಎಂಬಲ್ಲಿ ಪತ್ತೆಯಾಗಿದೆ. ಮಂಡಕಾಪುವಿನ ಶ್ರೇಯಾ (15) ಮತ್ತು ಆಟೋ ಚಾಲಕ ಪ್ರದೀಪ್ ( 42) ಎಂಬವರ ಮೃತದೇಹ ಪತ್ತೆಯಾದದ್ದು. ಮನೆಯಿಂದ ಅರ್ಧ ಕಿ. ಮೀ ದೂರದ ಕಾಡಿನಲ್ಲಿ ಆದಿತ್ಯವಾರ ಬೆಳಿಗ್ಗೆ 10.30 ರ ವೇಳೆಗೆ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದ ಬಗ್ಗೆ ಲಭಿಸಿದ ದೂರಿನಂತೆ ಪೊಲೀಸರು ತನಿಖೆ ನಡೆಸಿದ್ದರು . […]
ವಿದ್ಯಾರ್ಥಿನಿ ಹಾಗೂ ಆಟೋ ಚಾಲಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Read More »










