ಮುರುಡೇಶ್ವರ ದುರಂತ : 7 ಶಿಕ್ಷಕರು ಪೊಲೀಸ್ ವಶಕ್ಕೆ
ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣ ಕಾರವಾರ: ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಆಟವಾಡುವಾಗ ನೀರು ಪಾಲಾಗಿ ಸಾವನ್ನಪ್ಪಿದ್ದು, ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಬೀಚ್ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಶಿಕ್ಷಕರ ವಿರುದ್ಧ ನಾಲ್ವರು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯದ ಆರೋಪ ಹೊರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮುರುಡೇಶ್ವರದಲ್ಲಿ ಪ್ರವಾಸಿಗರು […]
ಮುರುಡೇಶ್ವರ ದುರಂತ : 7 ಶಿಕ್ಷಕರು ಪೊಲೀಸ್ ವಶಕ್ಕೆ Read More »









