ಕಡಬ ತಹಶೀಲ್ದಾರ್ ರಿಂದ ದಲಿತರ ಮೇಲೆ ಮುಂದುವರಿದ ದೌರ್ಜನ್ಯ : ಬಿ.ಎಂ.ಭಟ್‌ಖಂಡನೆ
ಕಡಬ: ತಾಲೂಕಿನ ಕೌಕ್ರಾಡಿ ಗ್ರಾಮ ನಿವಾಸಿ ದಲಿತೆ ರಾಧಮ್ಮ ಕುಟುಂಬದ ಮೇಲೆ ಮತ್ತೆ ಮತ್ತೆ ದೌರ್ಜನ್ಯ ಎಸಗುತ್ತಿರುವ ಕಡಬ ತಹಶೀಲ್ದಾರ್ ಪ್ರಭಾಕರ ಕಜೂರೆ ಅವರ ಕಾನೂನು ದುರುಪಯೋಗದ ನಡೆಯನ್ನು ಸಹಿಸಲು ಸಾದ್ಯವಿಲ್ಲ. ಈ ನಿಟ್ಟಿನಲ್ಲಿ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐಎಂ ಜಿಲ್ಲಾ ಮುಖಂಡ, ನ್ಯಾಯವಾದಿ ಬಿ.ಎಂ.ಭಟ್ ಸರಕಾರವನ್ನು ಒತ್ತಾಯಿಸಿದ್ದಾರೆ. ರೇಣುಕೆ ಎಂಬ ಬೆಳ್ತಂಗಡಿ ತಾಲೂಕು ಶಿಬಾಜೆ ನಿವಾಸಿಯ ಹೆಸರಲ್ಲಿ ಹೈಕೋರ್ಟಲ್ಲಿ ದಾವೆ ದಾಖಲಿಸಲಾಗಿದೆ ಎಂದು ರೇಣುಕೆ ಎಂಬವರ ಮನೆಯನ್ನು ದ್ವಂಸ ಮಾಡಲು ಆದೇಶವಿದೆ […]
ಕಡಬ ತಹಶೀಲ್ದಾರ್ ರಿಂದ ದಲಿತರ ಮೇಲೆ ಮುಂದುವರಿದ ದೌರ್ಜನ್ಯ : ಬಿ.ಎಂ.ಭಟ್‌ಖಂಡನೆ Read More »










