ಫುಟ್‌ಬಾಲ್ ಪಂದ್ಯಾಟದಲ್ಲಿ ಮಾರಾಮಾರಿ : 100ಕ್ಕೂ ಅಧಿಕ ಮಂದಿ ಸಾವು
ಅಂಪಾಯರ್ ತೀರ್ಪಿನಿಂದ ಕೆರಳಿ ಹೊಡೆದಾಡಿಕೊಂಡ ಅಭಿಮಾನಿಗಳು ಗಿನಿಯ : ಗಿನಿಯಾದ ಎರಡನೇ ದೊಡ್ಡ ನಗರವಾದ ಝೆರೆಕೋರ್ ಎಂಬಲ್ಲಿ ಫುಟ್‌ಬಾಲ್ ಪಂದ್ಯಾಟವೊಂದರಲ್ಲಿ ಅಭಿಮಾನಿಗಳ ನಡುವೆ ನಡೆದ ಭೀಕರ ಹೊಡೆದಾಟದಲ್ಲಿ 100ಕ್ಕೂ ಅಧಿಕ ಮಂದಿ ಸಾವಿಗೀಡಾದ ಘಟನೆ ಸಂಭವಿಸಿದೆ. ರೆಫರಿಯ ವಿವಾದಾತ್ಮಕ ತೀರ್ಪೊಂದು ಎರಡು ತಂಡಗಳ ಅಭಿಮಾನಿಗಳ ನಡುವೆ ಹೊಡೆದಾಟಕ್ಕೆ ಕಾರಣವಾಯಿತು. ಸ್ಟೇಡಿಯಂಗಿಳಿದು ಅಭಿಮಾನಿಗಳು ಮಾರಾಮಾರಿ ನಡೆಸಿದ ಪರಿಣಾಮ ರಕ್ತದೋಕುಳಿಯೇ ಹರಿಯಿತು ಎಂದು ವರದಿಗಳು ತಿಳಿಸಿವೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಶವಗಳು ರಾಶಿ ಬಿದ್ದಿದ್ದವು. ಶವಾಗಾರಗಳು ತುಂಬಿ ಶವಗಳನ್ನು ಸ್ಥಳ ಇರುವಲ್ಲೆಲ್ಲ […]
ಫುಟ್‌ಬಾಲ್ ಪಂದ್ಯಾಟದಲ್ಲಿ ಮಾರಾಮಾರಿ : 100ಕ್ಕೂ ಅಧಿಕ ಮಂದಿ ಸಾವು Read More »










