ಬಸ್ ಪಲ್ಟಿ: 12ಕ್ಕೇರಿದ ಸಾವಿನ ಸಂಖ್ಯೆ
ಪ್ರಧಾನಿ ನರೇಂದ್ರ ಮೋದಿ ವಿಷಾದ ಮುಂಬಯಿ : ಮಹಾರಾಷ್ಟ್ರ ಸಾರಿಗೆ ಬಸ್ಸೊಂದು ಪಲ್ಟಿಯಾಗಿ 12 ಜನ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಭಂಡಾರ ಡಿಪ್ಪೊದಿಂದ ಗೊಂಡಿಯಾಗೆ ತೆರಳುತ್ತಿದ್ದ ಈ ವೇಳೆ ಗೊಂಡಿಯಾ–ಅರ್ಜುನಿ ರಸ್ತೆಯ ಬಿಂದ್ರವನ ಟೋಲಾ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. 12 ಜನ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೊಂಡಿಯಾ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ […]
ಬಸ್ ಪಲ್ಟಿ: 12ಕ್ಕೇರಿದ ಸಾವಿನ ಸಂಖ್ಯೆ Read More »










