ಗೂಗಲ್ ಮ್ಯಾಪ್ ಅವಾಂತರ : ಮಿನಿ ಬಸ್ ಅಪಘಾತಕ್ಕೀಡಾಗಿ ಇಬ್ಬರು ಸಾವು
ತಿರುವನಂತಪುರ: ಗೂಗಲ್ ಮ್ಯಾಪ್ ನಂಬಿ ಹೋಗಿ ಮಿನಿ ಬಸ್ ಅಪಘಾತಕ್ಕೀಡಾಗಿ ಇಬ್ಬರು ರಂಗ ಕಲಾವಿದರು ದಾರುಣವಾಗಿ ಮೃತ್ಯುವಿಡಾಗಿರುವ ಘಟನೆ ಕೇರಳದಲ್ಲಿ ನಿನ್ನೆ ಸಂಭವಿಸಿದೆ. ಕಣ್ಣೂರು ಸಮೀಪದ ಕೆಲಕಮ್ ಬಳಿ ನಿನ್ನೆ ಈ ಅಪಘಾತ ಸಂಭವಿಸಿದೆ. ರಂಗಭೂಮಿಯ ಪ್ರಮುಖ ನಟಿಯರಾಗಿ ಗುರುತಿಸಿಕೊಂಡಿದ್ದ ಕಾಯಂಕುಲಂನ ಅಂಜಲಿ ಮತ್ತು ಕರುನಾಗಪಲ್ಲಿಯ ಜೆಸ್ಸಿ ಮೋಹನ್ ಸಾವನ್ನಪ್ಪಿರುವ ದುರ್ದೈವಿಗಳು.ಮಿನಿ ಬಸ್ ಚಾಲಕ ಗೂಗಲ್ ಮ್ಯಾಪ್ ಸಹಾಯದಿಂದ ಬಸ್ ಚಲಾಯಿಸುತ್ತಿದ್ದರು. ಗೂಗಲ್ ಮ್ಯಾಪ್ ಎಲ್ಲೆಲ್ಲೋ ಕರೆದುಕೊಂಡು ಹೋಗಿ ಇಕ್ಕಟ್ಟಿನ ಮಾರ್ಗಕ್ಕೆ ತಲುಪಿಸಿದೆ. ಮಾರ್ಗ ಕಡಿದಾಗಿದ್ದರಿಂದ ಅಪಘಾತ […]
ಗೂಗಲ್ ಮ್ಯಾಪ್ ಅವಾಂತರ : ಮಿನಿ ಬಸ್ ಅಪಘಾತಕ್ಕೀಡಾಗಿ ಇಬ್ಬರು ಸಾವು Read More »










