ಬೈಕ್ನಿಂದ ಬಿದ್ದ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ
ಪುತ್ತೂರು : ಅರ್ಚಕರೊಬ್ಬರು ಬೈಕ್‌ನಿಂದ ರಸ್ತೆ ಬಿದ್ದು ಗಾಯಗೊಂಡ ಘಟನೆ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ಗಾಯಗೊಂಡ ಅರ್ಚಕರೊರ್ವರ ನೆರವಿಗೆ ದಾವಿಸಿದ್ದು ಸಮೀಪದ ಮಸೀದಿಯಲ್ಲಿರುವವರೆನ್ನಲಾಗಿದೆ. ಅರ್ಚಕರನ್ನು ಮಸೀದಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಉಪಚರಿಸಿದ್ದಾರೆ. ನೆಟ್ಟಣಿಗೆ ಮುನ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದಲ್ಲಿ ಅರ್ಚಕರಾಗಿರುವ ರಘುರಾಮ ಭಟ್ ಬುಧವಾರ ಬೈಕ್‌ನಲ್ಲಿ ಬರುವಾಗ, ಕುಂಬ್ರ ಬದ್ರಿಯಾ ಮಸೀದಿಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದು ಗಾಯಗೊಂಡಿದ್ದರು. ಬೈಕ್‍ನಿಂದ ಬಿದ್ದಿದರಿಂದ ಕಾಲಿಗೆ […]
ಬೈಕ್‌ನಿಂದ ಬಿದ್ದ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ Read More »










