ತಾಯಿಯೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ಪ್ರಕರಣ| 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಲಾಯ
ಸುಳ್ಯ: ತಾಯಿಯೊಬ್ಬಳು ತನ್ನ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಘಟನೆ ನಾವೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಹಿನ್ನಲೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಆರೋಪ ಸಾಬೀತಾಗಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಆರೋಪಿ ತಾಯಿ ಕಾವ್ಯಶ್ರೀ ಎಂದು ಗುರುತಿಸಲಾಗಿದೆ. ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿ ತಾಯಿಯೋರ್ವಳು ಬಿಸಿ ಹಾಲಿನ ಪಾತ್ರೆಯಿಂದ ತನ್ನ ಐದು ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸುಟ್ಟಿರುವಂತದ್ದು ಆ.16 2022ರಂದು ನಡೆದಿದೆ. ಈ ಕುರಿತು ತಾಯಿ ಕಾವ್ಯಶ್ರೀ ವಿರುದ್ಧ ಮಹಿಳಾ ಮತ್ತು […]
ತಾಯಿಯೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ಪ್ರಕರಣ| 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಲಾಯ Read More »









