ವಿಕ್ರಂ ಗೌಡ ಎನ್‌ಕೌಂಟರ್‌ನ ನ್ಯಾಯಾಂಗ ತನಿಖೆ, ಗೌರವಯುತವಾದ ಬದುಕಿಗೆ ವ್ಯವಸ್ಥೆ…
ಶರಣಾಗಲು ನಕ್ಸಲರು ಇಟ್ಟಿದ್ದಾರೆ ಬೇಡಿಕೆಗಳ ದೀರ್ಘ ಪಟ್ಟಿ ಬೆಂಗಳೂರು: ನಿರುದ್ಯೋಗಿಗಳಿಗೆ ಉದ್ಯೋಗ, ತಮ್ಮ ಮೇಲಿನ ಸುಳ್ಳು ಕೇಸ್ಗಳನ್ನು ಖುಲಾಸೆಗೊಳಿಸುವುದು ಮತ್ತು ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣವನ್ನು ನ್ಯಾಯಾಂಗ ತನಿಖೆ…ಹೀಗೆ ಶರಣಾಗಲು ಬಯಸಿರುವ ನಕ್ಸಲರು ಸರಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆ ಘನತೆಯಿಂದ ನಡೆಯಬೇಕು. ನಮ್ಮ ಆತ್ಮಗೌರವ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಆಗುವ ಯಾವುದೇ ರೀತಿಯ ಒತ್ತಡ ಹೇರಬಾರದು. ಕೇಸ್‌ಗಳ ನೆಪದಲ್ಲಿ ವರ್ಷಗಟ್ಟಲೆ ಜೈಲಿನಲ್ಲಿ ಕೊಳೆಸಬಾರದು, ಸಮಾಜದಲ್ಲಿ ಗೌರವಯುತವಾದ ಜೀವನ ನಡೆಸಲು ವ್ಯವಸ್ಥೆ ಕಲ್ಪಿಸಬೇಕೆಂಬ […]
ವಿಕ್ರಂ ಗೌಡ ಎನ್‌ಕೌಂಟರ್‌ನ ನ್ಯಾಯಾಂಗ ತನಿಖೆ, ಗೌರವಯುತವಾದ ಬದುಕಿಗೆ ವ್ಯವಸ್ಥೆ… Read More »










