ನ.1ರಿಂದ 19ರ ನಡುವೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ : ಖಲಿಸ್ಥಾನಿ ಉಗ್ರರ ಬೆದರಿಕೆ
ಹೊಸದಿಲ್ಲಿ : ವಿಮಾನಗಳಿಗೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಬೆದರಿಕೆ ಕರೆಗಳನ್ನು ಮಾಡಿ ಸಂಚಾರವನ್ನು ಅಸ್ತವ್ಯಸ್ತಗೊಳಿಸುತ್ತಿರುವಾಗಲೇ ಈಗ ಖಲಿಸ್ಥಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ ಏರ್ ಇಂಡಿಯಾ ವಿಮಾನದಲ್ಲಿ ನವೆಂಬರ್ 1ರಿಂದ 19ರವರೆಗೆ ಪ್ರಯಾಣಿಸಬೇಡಿ ಎಂದು ಬೆದರಿಕೆ ಹಾಕಿದ್ದಾನೆ. ಸಿಖ್ ನರಮೇಧದ 40ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಏರ್ ಇಂಡಿಯಾ ವಿಮಾನದ ಮೇಲೆ ದಾಳಿ ಸಂಭವಿಸಬಹುದು ಏಂದು ಪನ್ನುನ್ ಬೆದರಿಕೆ ಸಂದೇಶದಲ್ಲಿ ಹೇಳಿದ್ದಾನೆ.ಕಳೆದ ವರ್ಷವೂ ಖಲಿಸ್ಥಾನಿ ಉಗ್ರರು ಏರ್ ಇಂಡಿಯಾಕ್ಕೆ ಇದೇ ರೀತಿಯ ಬೆದರಿಕೆ ಹಾಕಿದ್ದರು. ದಿಲ್ಲಿಯ ಇಂದಿರಾ […]
ನ.1ರಿಂದ 19ರ ನಡುವೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ : ಖಲಿಸ್ಥಾನಿ ಉಗ್ರರ ಬೆದರಿಕೆ Read More »










