ಕೋಟೆಕಾರು ದರೋಡೆ ಕೃತ್ಯಕ್ಕೆ ಸಹಕರಿಸಿದವರಿಗೆ ರಾಜಕೀಯ ರಕ್ಷಣೆ : ಭರತ್ ಶೆಟ್ಟಿ
ಸಂಚಿನಲ್ಲಿ ಭಾಗಿಯಾದವರ ಹೆಸರು ಹೊರಗೆ ಬಾರದಂತೆ ತಡೆದಿದ್ದಾರೆ ಎಂದು ಆರೋಪ ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್‌ನ ಕೆ.ಸಿ ರೋಡ್ ಶಾಖೆಯಲ್ಲಿ ಕಳೆದ ಶುಕ್ರವಾರ ಹಾಡಹಗಲೇ ನಡೆದಿರುವ ದರೋಡೆಯಲ್ಲಿ ಸ್ಥಳೀಯರ ಕೈವಾಡವಿದ್ದರೂ ರಾಜಕೀಯ ಕಾರಣಗಳಿಗಾಗಿ ಅವರ ಹೆಸರು ಹೊರಬಾರದಂತೆ ಮಾಡಲಾಗಿದೆ ಎಂದು ಶಾಸಕ ಭರತ್ ಶೆಟ್ಟಿ ಬಾಂಬ್ ಸಿಡಿಸಿದ್ದಾರೆ. ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಪ್ರಯತ್ನ ಮಾಡಲಾಗುತ್ತಿದೆ. ಪೊಲೀಸರು ದರೋಡೆ ಮಾಡಿದವರನ್ನು ಬಂಧಿಸಿ ಮೂರು ದಿನ ಆದರೂ ದರೋಡೆಗೆ ಪ್ಲಾನ್ ಮಾಡಿದವರ ಕುರಿತು ಇನ್ನೂ ಯಾವುದೇ ಮಾಹಿತಿ […]
ಕೋಟೆಕಾರು ದರೋಡೆ ಕೃತ್ಯಕ್ಕೆ ಸಹಕರಿಸಿದವರಿಗೆ ರಾಜಕೀಯ ರಕ್ಷಣೆ : ಭರತ್ ಶೆಟ್ಟಿ Read More »










