ಗುಡಿಸಲಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು | ನಗದು, ದಾಖಲೆ ಪತ್ರ, ದಿನಸಿ ಸಾಮಾಗ್ರಿ ಬೆಂಕಿಗಾಹುತಿ
ಪುತ್ತೂರು: ಮಗನೊಂದಿಗೆ ವಾಸವಿದ್ದ ಬಡ ಮಹಿಳೆಯ ಗುಡಿಸಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಸಾರಪುಣಿಪಾದಡ್ಕ ಎಂಬಲ್ಲಿ ನಡೆದಿದೆ. ಪಾದೆಡ್ನ ನಿವಾಸಿ ಪದ್ಮಾವತಿ ಹಾಗೂ ಅವರ 8 ವರ್ಷದ ಪುತ್ರ ವಾಸ್ತವ್ಯವಿದ್ದ, ಶೀಟ್ ಅಳವಡಿಸಿರುವ ಗುಡಿಸಲು ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಅವಘಡದಿಂದ ಮನೆಯೊಳಗೆ ಬ್ಯಾಗ್‌ನಲ್ಲಿ ಇರಿಸಿದ್ದ 15 ಸಾವಿರ ನಗದು, ಆಧಾರ್ ಕಾರ್ಡ್ ಸಹಿತ ದಾಖಲೆ ಪತ್ರಗಳು, ದಿನಸಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ಗೋಡೆ ಇಲ್ಲದ ಗುಡಿಸಲಿನ ಸುತ್ತ […]
ಗುಡಿಸಲಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು | ನಗದು, ದಾಖಲೆ ಪತ್ರ, ದಿನಸಿ ಸಾಮಾಗ್ರಿ ಬೆಂಕಿಗಾಹುತಿ Read More »










