ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ
ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಇಂದು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಪುಣೆಯ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ ವ್ಯಕ್ತಿ. ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ.ನಸುಕಿನ ಹೊತ್ತು ಹಂತಕರು ವಿನಾಯಕ ದಂಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ವಿನಾಯಕ ನಾಯ್ಕ […]
ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ Read More »










