48 ಕೆಜಿ ಡ್ರಗ್ಸ್ ವಶ : ಇಬ್ಬರು ಆರೋಪಿಗಳ ಬಂಧನ
ಮೈಸೂರು : ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ ಮತ್ತು ಸಂಗ್ರಹಣೆ ನಡೆಸಲಾಗುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ದಾಸನಪುರ […]
48 ಕೆಜಿ ಡ್ರಗ್ಸ್ ವಶ : ಇಬ್ಬರು ಆರೋಪಿಗಳ ಬಂಧನ Read More »










