ವೇಶ್ಯಾವಾಟಿಕೆ ದಂಧೆಯಲ್ಲಿ ಸರಕಾರಿ ಶಾಲೆ ಶಿಕ್ಷಕಿ ಆರೋಪಿ
ಕಾರ್ಕಳ ಸಮೀಪ ಸಾಣೂರಿನಲ್ಲಿ ಶಿಕ್ಷಕಿಯ ಮನೆಯಲ್ಲಿ ನಡೆಯುತ್ತಿದ್ದ ದಂಧೆ ಕಾರ್ಕಳ: ಕಾರ್ಕಳ ಸಮೀಪ ಸಾಣೂರಿನ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬಯಲಿಗೆಳೆದಿದ್ದು, ಇದರಲ್ಲಿ ಓರ್ವ ಸರಕಾರಿ ಶಾಲಾ ಶಿಕ್ಷಕಿಯೂ ಶಾಮೀಲಾಗಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಮೂರನೇ ಆರೋಪಿಯಾಗಿ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯೊಂದರ ಶಿಕ್ಷಕಿಯನ್ನು ಪೊಲೀಸರು ಎಫ್‌ಐಆರ್‌ನಲ್ಲಿ ಹೆಸರಿಸಿದ್ದಾರೆ.ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್‌ನ ಪ್ರಮೀಳಾ ವಿಜಯಕುಮಾರ್ ಜೈನ್ ಎಂಬಾಕೆಗೆ ಸೇರಿದ ಮನೆಯಲ್ಲಿ ಕೆಲ ವರ್ಷಗಳಿಂದ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂದು […]
ವೇಶ್ಯಾವಾಟಿಕೆ ದಂಧೆಯಲ್ಲಿ ಸರಕಾರಿ ಶಾಲೆ ಶಿಕ್ಷಕಿ ಆರೋಪಿ Read More »










