ಪ್ರೀತಿಗೆ ಅಡ್ಡಿ | ಪ್ರಿಯತಮೆಯ ತಾಯಿ ಹಾಗೂ ಸಹೋದರನ ಬರ್ಬರ ಕೊಲೆ
ಬೆಳಗಾವಿ: ಮಗಳ ಪ್ರೀತಿ ವಿರೋಧ ಮಾಡಿದ್ದ ತಾಯಿ ಹಾಗೂ ಸಹೋದರನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಕ್ಕೊಳದಲ್ಲಿ ಇಂದು ನಡೆದಿದೆ. ಮಂಗಳ ನಾಯಕ (45), ಪ್ರಜ್ವಲ್ ನಾಯಕ (18) ಮೃತ ದುರ್ದೈವಿಗಳು. ಕಳೆದ ಕೆಲ ತಿಂಗಳಿಂದ ಮಂಗಳ ಅವರ ಮಗಳು ಹಾಗೂ ರವಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ತಿಳಿದ ತಾಯಿ ಮಗಳನ್ನು ಕರೆದು ಬುದ್ಧಿ ಮಾತು ಹೇಳಿದ್ದಾರೆ. ತಾಯಿ ಬುದ್ದಿ ಮಾತು ಹೇಳಿದರು ಕೇಳದ ಮಗಳು ಮತ್ತೆ ತನ್ನ ಹಳೆಯ ಚಾಳಿಯನ್ನು […]
ಪ್ರೀತಿಗೆ ಅಡ್ಡಿ | ಪ್ರಿಯತಮೆಯ ತಾಯಿ ಹಾಗೂ ಸಹೋದರನ ಬರ್ಬರ ಕೊಲೆ Read More »










