ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಕೇಸ್
ಬೆಂಗಳೂರು: ‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್‌ಬಾಯ್ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.3ರಂದು ನಡೆದಿದ್ದು, ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಮೋಹನ್ ಕುಮಾರ್ (30) ಮೃತ ಲೈಟ್‌ಬಾಯ್. ಸೆ.3ರಂದು ಮಾದನಾಯಕನಹಳ್ಳಿ ಸಮೀಪದ ವಿಆರ್‌ಎಲ್ ಅರೇನಾ ಬಳಿ ಚಿತ್ರೀಕರಣ ನಡೆಯುತ್ತಿತ್ತು. ಆ ವೇಳೆ ಅವಘಡ ಸಂಭವಿಸಿದೆ. ಮೃತ ಮೋಹನ್ ಹಾಗೂ […]
ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಕೇಸ್ Read More »










