ಸಚಿವ ಜಮೀರ್‌ಗೆ ಜೀವ ಬೆದರಿಕೆ : ಪುನೀತ್ ಕೆರೆಹಳ್ಳಿ ಬಂಧನ
ಕರಿಯ ಎಂದರೆ ಹಾಸನ, ಮಂಡ್ಯ ಗಡಿ ದಾಟಲು ಬಿಡುವುದಿಲ್ಲ ಎಂದು ಧಮಕಿ ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ […]
ಸಚಿವ ಜಮೀರ್‌ಗೆ ಜೀವ ಬೆದರಿಕೆ : ಪುನೀತ್ ಕೆರೆಹಳ್ಳಿ ಬಂಧನ Read More »










