ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಪ್ರೊಫೆಸರ್ ಅಬ್ದುಲ್ಲ ಅರೆಸ್ಟ್
ಕ್ಲಾಸ್‌ನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಬೆಂಗಳೂರು: ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕೋಲೆಟ್ ಕೊಟ್ಟು ಲವ್ ಪ್ರಪೋಸ್ ಮಾಡಿದ ಅಸಿಸ್ಟೆಂಟ್ ಪ್ರೊಫೆಸರ್‌ನನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪ್ರೋಫೆಸರ್ ಅಬ್ದುಲ್ ವಿರುದ್ಧ ನೆಲಮಂಗಲದ ಖಾಸಗಿ ಕಾಲೇಜು ಆಡಳಿತ ಮಂಡಳಿ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಪ್ರೊಫೆಸರ್ ವಿರುದ್ಧ ಕ್ರೈಂ ನಂಬರ್ 79, ಬಿಎನ್‌ಎಸ್ ಆಕ್ಟ್ 74, 75, 329 (3) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬೆನ್ನಲ್ಲೇ ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ […]
ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಪ್ರೊಫೆಸರ್ ಅಬ್ದುಲ್ಲ ಅರೆಸ್ಟ್ Read More »










