ಬಾಲಕಿಯರ ಹಾಸ್ಟೇಲ್ ನಲ್ಲಿ ಸುತ್ತಾಡುತ್ತಿರುವ ಯುವಕ | ಪೊಲೀಸರಿಂದ ತನಿಖೆ
ಪುತ್ತೂರು: ಪುತ್ತೂರಿನ ಬಾಲಕಿಯರ ಹಾಸ್ಟೆಲ್ ನಲ್ಲಿ ಯುವಕನೊಬ್ಬ ಸುತ್ತಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಇದೀಗ ಈ ಘಟನೆ ಬಾರಿ ಸದ್ದು ಮಾಡುತ್ತಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯಗಳ ಆಧಾರದ ಮೇರೆಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಯುವಕ ಕಳ್ಳತನಕ್ಕೆ ಯತ್ನಿಸಿರಬಹುದೆಂಬ ಅನುಮಾನ ಮೂಡಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಬಾಲಕಿಯರ ಹಾಸ್ಟೇಲ್ ನಲ್ಲಿ ಸುತ್ತಾಡುತ್ತಿರುವ ಯುವಕ | ಪೊಲೀಸರಿಂದ ತನಿಖೆ Read More »










