ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣರಿಗೆ 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಪಕ್ಷದ ಎಂಎಲ್‌ಸಿ ಸೂರಜ್ ರೇವಣ್ಣರನ್ನು14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ನಿನ್ನೆ ಬೆಳಿಗ್ಗೆ ಹಾಸನದ ಸೆನ್ ಠಾಣೆ ಪೊಲೀಸರು ಸೂರಜ್ ರನ್ನು ಬಂಧಿಸಿದ್ದರು. ಬಳಿಕ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಮುಂದೆ ಸೂರಜ್‌ನನ್ನು ಹಾಜರುಪಡಿಸಲಾಗಿತ್ತು. ಹಾಸನದಲ್ಲಿ ಸೂರಜ್ ರೇವಣ್ಣರ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು […]
ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣರಿಗೆ 14 ದಿನಗಳ ನ್ಯಾಯಾಂಗ ಬಂಧನ Read More »










