ಹಿಂದೂ ಹೆಣ್ಣುಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ | ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ | ಇಂದು ಸಂಜೆಯೊಳಗೆ ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಪೊಲೀಸ್ ಇಲಾಖೆ ಹೊಣೆಯ ಎಚ್ಚರಿಕೆ
ಪುತ್ತೂರು: ಭಜನೆಯಲ್ಲಿ ಪಾಲ್ಗೊಂಡ ಒಂದು ಲಕ್ಷ ಮಹಿಳಾ ಬಿಲ್ಲವರು ವ್ಯಭಿಚಾರಿಗಳಾಗಿದ್ದಾರೆ ಎಂದು ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಡಿವೈಎಸ್ ಪಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಕಾರ್ಯಕರ್ತನೋರ್ವನ ಜೊತೆ ಮಾತನಾಡಿದ ಆಡಿಯೋ ಜಿಲ್ಲೆಯಾದ್ಯಂತ ವೈರಲ್ ಆದ ಪರಿಣಾಮ ಭಜನೆಯಲ್ಲಿ ಪಾಲ್ಗೊಂಡ ಒಂದು ಲಕ್ಷ ಬಿಲ್ಲವ ಯುವತಿಯರು ವ್ಯಭಿಚಾರಿಗಳಾಗಿದ್ದಾರೆ ಎನ್ನುವ ಮೂಲಕ ಕಿಚ್ಚು ಹಚ್ಚಿದ್ದರು. ಈ ಪರಿಣಾಮ ಕೆರಳಿರುವ ಹಿಂದೂ ಪರ ಸಂಘಟನೆಗಳು ಇಂದು ಪುತ್ತೂರಿನ ಡಿವೈಎಸ್ಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, […]









