ನಟ ದರ್ಶನ್ ಗೆ ಜೀವಾವಧಿ-ಮರಣ ದಂಡನೆ ಶಿಕ್ಷೆಯಾಗಲಿ | ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ರೀಟ್ವಿಟ್ ಮಾಡಿದ ನಟಿ ರಮ್ಯಾ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು ಎಂದು ನಟಿ ರಮ್ಯಾ ಪೋಸ್ಟ್ ಮೂಲಕ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೆಕ್ಷನ್ 302 ರ ಅಡಿಯಲ್ಲಿ ಶಿಕ್ಷೆ ಸಾಬೀತಾದರೆ ದರ್ಶನ್ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ಪಡೆಯುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಹಣ ಅಥವಾ ಇತರೆ ಅಂಶ ಪರಿಣಾಮ ಬೀರಬಾರದು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿರುವ ಪೋಸ್ಟ್ ಒಂದನ್ನು ಎಕ್ಸ್’ ನಲ್ಲಿ ರಮ್ಯಾ ರೀಟ್ವಿಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ […]









