ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ
ಬೆಳಗಾವಿ: ಸ್ನೇಹಿತನ ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಯರಗಟ್ಟಿ ಬೆಳಗಾವಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ. ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವರ್ (23) ಕೊಲೆಯಾದ ಯುವಕ. ಮಲ್ಲಿಕಾರ್ಜುನ ಎನ್ನುವ ಸ್ನೇಹಿತನ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದ ಪಾರ್ಟಿಗೆ ಯುವಕ ಹೋಗಿದ್ದನು. ಆದರೆ ಬರ್ತ್‌ಡೇ ಪಾರ್ಟಿಗೆ ಆಗಮಿಸಿದ್ದ ಸ್ನೇಹಿತರ ನಡುವೆ ಗಲಾಟೆ ಆದ ವೇಳೆ ಮಾತಿಗೆ ಮಾತು ಬೆಳೆದು ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದ ತೀವ್ರವಾಗಿ […]
ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ Read More »










