ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ
ಮಂಡ್ಯ : ಓವರ್ ಟೇಕ್ ಮಾಡಲು ಹೋಗಿ ಬೈಕ್‌ಗೆ ಟಚ್ ಮಾಡಿರುವುದನ್ನು ಅಭಿಲಾಷ್ ಇಬ್ಬರು ಮುಸ್ಲಿಂ ಯುವಕರನ್ನು ಪ್ರಶ್ನಿಸಿದ್ದಾರೆ. ಇದೇ ದ್ವೇಷ ಇಟ್ಟುಕೊಂಡು ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್ ನನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಸ್ಥಳೀಯ ಮುಸ್ಲಿಂ ಯುವಕರ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬೆಳ್ಳೂರು ಪೊಲೀಸ್ ಠಾಣೆ ಎದುರು […]
ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ Read More »










